Friday, June 19, 2026
spot_imgspot_img
spot_imgspot_img

ಶಾಸಕ ಹರೀಶ್ ಪೂಂಜಾ ರವರ ಮೇಲೆ ತಲ್ವಾರ್ ದಾಳಿ ಪ್ರಕರಣ; ರಿಯಾಜ್ ಪೊಲೀಸ್ ವಶಕ್ಕೆ..!

- Advertisement -
- Advertisement -

ಶಾಸಕ ಹರೀಶ್ ಪೂಂಜಾ ರವರ ಮೇಲೆ ತಲ್ವಾರ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಗಳೂರಿನ ಫಳ್ನೀರ್ ನಿವಾಸಿ ರಿಯಾಜ್ (38) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನೆಯು ರಸ್ತೆ ವಿಕೋಪದಿಂದ, ಓವರ್‌ಟೇಕಿಂಗ್ ಸಮಸ್ಯೆಗಳಿಂದಾಗಿ ಸಂಭವಿಸಿದೆ ಎಂದು ತನಿಖೆ ವೇಳೆ ತಿಳಿದು ಬಂದಿದೆ.

ಆರೋಪಿಯ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣಗಳು ದಾಖಲಾಗಿಲ್ಲ ಮತ್ತು ಆತನ ಮೇಲೆ ಯಾವುದೇ ಆಯುಧ ಪತ್ತೆಯಾಗಿಲ್ಲ. ಸ್ಕಾರ್ಪಿಯೋ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

- Advertisement -

Related news

error: Content is protected !!