Thursday, July 23, 2026
spot_imgspot_img
spot_imgspot_img

ಶೇಡಿಗುಳಿ: ದ.ಕ.ಜಿ.ಪಂ.ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

- Advertisement -
- Advertisement -

ಶೇಡಿಗುಳಿ : ದ.ಕ.ಜಿ.ಪಂ.ಕಿರಿಯ ಪ್ರಾಥಮಿಕ ಶಾಲೆ ಶೇಡಿಗುಳಿ ದಿನಾಂಕ :16/5/2022 ಸೋಮವಾರದಂದು 2022-23 ನೇ ವಷ೯ದ ಶಾಲಾ ಪ್ರಾರಂಭೋತ್ಸವ ಮತ್ತು ಪೋಷಕರ ಸಭೆಯನ್ನು ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಪೂಜಾರಿಯವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯೆ ರಶ್ಮಿ ಇವರು ಎಲ್ಲಾ ಮಕ್ಕಳಿಗೆ ಬರೆಯುವ ಪುಸ್ತಕವನ್ನು ಕೊಡುಗೆಯಾಗಿ ನೀಡಿದರು ಮತ್ತು ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿಯ ಜಿಲ್ಲಾ ಗೌರವಧ್ಯಕ್ಷ ಸೋಮಪ್ಪ ನಾಯ್ಕ್ ಮಲ್ಯ ಇವರು ಲೇಖನಿ ಸಾಮಾಗ್ರಿಗಳನ್ನು ಕೊಡುಗೆಯಾಗಿ ನೀಡಿದರು. ಶಾಲಾ ಮುಖ್ಯಶಿಕ್ಷಕಿ ಲೀಲಾವತಿ ಹಾಗೂ ಸಹ ಶಿಕ್ಷಕಿ ಸುಮ ಮತ್ತು SDMC ಅಧ್ಯಕ್ಷೆ ಪ್ರೇಮ ಮತ್ತು ಎಲ್ಲಾ ಪೋಷಕರು ಉಪಸ್ಥಿತರಿದ್ದರು.

- Advertisement -

Related news

error: Content is protected !!