- Advertisement -
- Advertisement -

ಸಂಪಾಜೆ: ಇಲ್ಲಿನ ಗಡಿಕ್ಕಲು ಸಮೀಪ ಕಾರು ಪಲ್ಟಿಯಾಗಿರುವ ಘಟನೆ ಇದೀಗ ನಡೆದಿದೆ. ಕಾರು ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿತ್ತು ಎನ್ನಲಾಗಿದೆ.

ಘಟನೆಯ ವೇಳೆ ಕಾರಿನಲ್ಲಿ ದಂಪತಿಗಳು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ದಂಪತಿಗಳಿಗೆ ಅಲ್ಪ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಇಬ್ಬರೂ ಪಾರಾಗಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.


- Advertisement -








