Monday, April 29, 2024
spot_imgspot_img
spot_imgspot_img

ಸಂಪಾಜೆ: ಕಾರು ಮತ್ತು ಕೆಎಸ್ ಆರ್ ಟಿ ಸಿ ಬಸ್ ನಡುವೆ ಭೀಕರ ಅಪಘಾತ‌; ಮೂವರು ಮಕ್ಕಳು ಸಹಿತ 6 ಮಂದಿ ದಾರುಣ ಸಾವು

- Advertisement -G L Acharya panikkar
- Advertisement -

ಸಂಪಾಜೆ : ಮಾಣಿ-ಮೈಸೂರು ರಾ.ಹೆದ್ದಾರಿಯ ಸಂಪಾಜೆ ಬಳಿ ರಾಜ್ಯ ರಸ್ತೆ ಸಾರಿಗೆ ಬಸ್ಸು ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಮಕ್ಕಳು, ಇಬ್ಬರು ಮಹಿಳೆಯರು, ಓರ್ವ ಗಂಡಸು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಸುಳ್ಯದಿಂದ ವಿರಾಜಪೇಟೆ ತೆರಳುತ್ತಿದ್ದ ಬಸ್ ಹಾಗೂ ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.ಈ ಭೀಕರ ಅಪಘಾತದಲ್ಲಿ ಆರು ಜನ ಸಾವನ್ನಪ್ಪಿದ್ದು ಮೃತದೇಹವು ಸುಳ್ಯದ ಖಾಸಗಿ ಆಸ್ಪತ್ರೆ ಹಾಗೂ ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!