Sunday, May 5, 2024
spot_imgspot_img
spot_imgspot_img

ಪುತ್ತೂರು: ತುಳುನಾಡ್ ಫ್ರೆಂಡ್ಸ್ ತೂಂಬಡ್ಕ ಸಂಘದ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವ ಸಂಭ್ರಮ

- Advertisement -G L Acharya panikkar
- Advertisement -

ಪಾಣಾಜೆ: ತುಳುನಾಡ್ ಫ್ರೆಂಡ್ಸ್ ತೂಂಬಡ್ಕ ಸಂಘದ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ತೂಂಬಡ್ಕದಲ್ಲಿ ನಡೆಯಿತು.

ಧ್ವಜಾರೋಹಣವನ್ನು ಸುಭೋಧ ಪ್ರೌಢ ಶಾಲೆಯ ನಿವೃತ್ತ ಗುಮಸ್ತ ಸದಾಶಿವ ಭಟ್ ಪಾಲ್ತಾಮೂಲೆ ನೆರವೇರಿಸಿದರು. ಅತಿಥಿಯಾಗಿ ಸೂರಂಬೈಲು ಶಾಲೆ ಎಸ್.ಡಿ.ಎಂ.ಸಿ ಅಧ್ಯಕ್ಷೇ ಸುನಿತಾ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು, ಸದಸ್ಯರು ಹಾಗೂ ಹಲವರು ಉಪಸ್ಥಿತರಿದ್ದರು.

- Advertisement -

Related news

error: Content is protected !!