Thursday, July 30, 2026
spot_imgspot_img
spot_imgspot_img

ಇಂದು ಸಚಿವ ಸಂಪುಟ ವಿಸ್ತರಣೆ.

- Advertisement -
- Advertisement -

ಬೆಂಗಳೂರು: ಇಂದು ಸಿಎಂ ಬಿ.ಎಸ್‌.ಯಡಿಯೂರಪ್ಪನವರ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, 7 ಮಂದಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ಈಗಾಗ್ಲೇ 6 ಜನರ ಹೆಸರು ಫೈನಲ್‌ ಆಗಿದೆ. ಉಳಿದ ಒಂದು ಸ್ಥಾನಕ್ಕಾಗಿ ಮುನಿರತ್ನ ಮತ್ತು ಸಿ.ಪಿ.ಯೋಗೇಶ್ವರ್‌ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಹೀಗಾಗಿ ಯಾರಿಗೆ ಸಚಿವ ಸ್ಥಾನ ಒಲಿಯಲಿದೆ ಅನ್ನೋದು ಸಸ್ಪೆನ್ಸ್‌ ಆಗಿದೆ.

ಇಂದು ಮಧ್ಯಾಹ್ನ 3.50ಕ್ಕೆ ರಾಜಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.

- Advertisement -

Related news

error: Content is protected !!