Friday, March 29, 2024
spot_imgspot_img
spot_imgspot_img

ಸಚಿವ ಸಂಪುಟ ಸೇರುವ 29 ಮಂದಿ ಶಾಸಕರ ಅಂತಿಮ ಪಟ್ಟಿ ಇಲ್ಲಿದೆ

- Advertisement -G L Acharya panikkar
- Advertisement -

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟ ಸೇರುವ 29 ಮಂದಿ ಶಾಸಕರ ಪಟ್ಟಿ ಅಂತಿಮವಾಗಿದೆ. ಅಲ್ಲದೇ ಯಾರೆಲ್ಲಾ ಸಚಿವ ಸಂಪುಟದಲ್ಲಿ ನೂತನವಾಗಿ ಸೇರ್ಪಡೆಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಇಲ್ಲಿದೆ.

ಇದನ್ನೂ ಓದಿ: ಕರಾವಳಿಯ ಮೂವರು ಶಾಸಕರಿಗೆ ನೂತನ ಸಚಿವ ಸಂಪುಟದಲ್ಲಿ ಸ್ಥಾನ!

ಈ ಬಾರಿ ಯಾವುದೇ ಡಿಸಿಎಂ ಹುದ್ದೆಗೆ ಅವಕಾಶ ಇಲ್ಲ ಎಂದು ಹೈಕಮಾಂಡ್ ತೀರ್ಮಾನ ಮಾಡಿರುವುದಾಗಿ ಸಿಎಂ ಬೊಮ್ಮಾಯಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿರುವ ಮಂತ್ರಿಗಳ ಪಟ್ಟಿ.!

ಕೋಟಾ ಶ್ರೀನಿವಾಸ ಪೂಜಾರಿ – ಎಂಎಲ್‍ಸಿ, ಸುನೀಲ್ ಕುಮಾರ್ – ಕಾರ್ಕಳ, ಎಸ್ ಅಂಗಾರ – ಸುಳ್ಯ, ಕೆ.ಎಸ್. ಈಶ್ವರಪ್ಪ ಶಿವಮೊಗ್ಗ, ಆರ್.ಅಶೋಕ್- ಪದ್ಮನಾಭ ನಗರ, ವಿ ಸೋಮಣ್ಣ ಗೋವಿಂದರಾಜನಗರ, ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ, ಉಮೇಶ್ ಕತ್ತಿ- ಹುಕ್ಕೇರಿ, ಎಸ್.ಟಿ.ಸೋಮಶೇಖರ್- ಯಶವಂತಪುರ, ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ, ಸಿ.ಸಿ.ಪಾಟೀಲ್ – ನರಗುಂದ, ಬೈರತಿ ಬಸವರಾಜ – ಕೆ ಆರ್ ಪುರಂ, ಮುರುಗೇಶ್ ನಿರಾಣಿ – ಬೀಳಗಿ, ಶಿವರಾಂ ಹೆಬ್ಬಾರ್ - ಯಲ್ಲಾಪುರ, ಶಶಿಕಲಾ ಜೊಲ್ಲೆ - ನಿಪ್ಪಾಣಿ, ಕೆಸಿ ನಾರಾಯಣಗೌಡ – ಕೆಆರ್ ಪೇಟೆ, ಅರಗ ಜ್ಞಾನೇಂದ್ರ – ತೀರ್ಥಹಳ್ಳಿ, ಬಿ.ಶ್ರೀ ರಾಮುಲು ಮೊಳಕಾಲ್ಮೂರು, ಗೋವಿಂದ ಕಾರಜೋಳ ಮುಧೋಳ, ಮುನಿರತ್ನ - ಆರ್ ಆರ್ ನಗರ, ಎಂ.ಟಿ.ಬಿ ನಾಗರಾಜ್ – ಎಂಎಲ್‍ಸಿ, ಗೋಪಾಲಯ್ಯ  ಮಹಾಲಕ್ಷ್ಮಿ ಲೇಔಟ್, ಮಾಧುಸ್ವಾಮಿ  ಚಿಕ್ಕನಾಯಕನಹಳ್ಳಿ, ಹಾಲಪ್ಪ ಆಚಾರ್ – ಯಲ್ಬುರ್ಗ, ಶಂಕರ್ ಪಾಟೀಲ್ ಮುನೇನಕೊಪ್ಪ – ನವಲುಗುಂದ, ಪ್ರಭು ಚೌವ್ಹಾಣ್ – ಔರಾದ್, ಆನಂದ್ ಸಿಂಗ್ – ಹೊಸಪೇಟೆ, ಬಿ.ಸಿ.ನಾಗೇಶ್ – ತಿಪಟೂರು

- Advertisement -

Related news

error: Content is protected !!