Saturday, April 27, 2024
spot_imgspot_img
spot_imgspot_img

ಸವಣೂರು: ರೈಲ್ವೆ ಹಳಿಯಲ್ಲಿ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಯುವಕನೋರ್ವನ ಶವ ಪತ್ತೆ!

- Advertisement -G L Acharya panikkar
- Advertisement -

ಸವಣೂರು: ಯುವಕನೋರ್ವನ ಶವ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪುತ್ತೂರು-ಕಾಣಿಯೂರು ರೈಲು ಮಾರ್ಗದ ಮದ್ಯೆ ಸವಣೂರು ಗೇಟ್ ಬಳಿಯ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ.

ಸವಣೂರು ನಿವಾಸಿ ಮಹೇಶ್ ಯಾನೆ ಸನ್ನು(39) ಮೃತ ದುರ್ದೈವಿ. ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಇಂದು ಬೆಳಗ್ಗೆ ಈ ಘಟನೆ ಬೆಳಕಿಗೆ ಬಂದಿದೆ. ಸಾವಿಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

driving
- Advertisement -

Related news

error: Content is protected !!