Sunday, May 19, 2024
spot_imgspot_img
spot_imgspot_img

ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌‌ರನ್ನು ಬಂಧಿಸಿದ ಭಯೋತ್ಪಾದನ ನಿಗ್ರಹ ದಳ

- Advertisement -G L Acharya panikkar
- Advertisement -

ಮುಂಬೈ: ಸ್ವಯಂ ಸೇವಾ ಸಂಸ್ಥೆಯೊಂದರ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರನ್ನು ಶನಿವಾರ ಬಂಧಿಸಿದ್ದಾರೆ.

2002 ರ ಗುಜರಾತ್ ದಂಗೆಗಳ ಬಗ್ಗೆ ಸೆಟಲ್ವಾಡ್ ಪೊಲೀಸರಿಗೆ ಆಧಾರ ರಹಿತ ಮಾಹಿತಿ ನೀಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ ಕೆಲವೇ ಗಂಟೆಗಳ ನಂತರ ಈ ಬೆಳವಣಿಗೆ ನಡೆದಿದೆ ಎನ್ನಲಾಗಿದೆ.

ಇನ್ನು ಸ್ವಯಂ ಸೇವಾ ಸಂಸ್ಥೆಯೊಂದರ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತೀಸ್ತಾ ಸೆಟಲ್ವಾಡ್ ಅವರನ್ನು ಬಂಧಿಸಲಾಗಿದ್ದು, ಗುಜರಾತ್ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

- Advertisement -

Related news

error: Content is protected !!