Wednesday, May 8, 2024
spot_imgspot_img
spot_imgspot_img

ಸಾಮಾಜಿಕ ಕಾರ್ಯಕರ್ತ ಹಾಗೂ ಬಿಗ್ ಬಾಸ್ ಸ್ಪರ್ಧಿ ಪ್ರಶಾಂತ್ ಸಂಬರಗಿ ವಿರುದ್ಧ ಎಫ್​ಐಆರ್​ ದಾಖಲು

- Advertisement -G L Acharya panikkar
- Advertisement -
vtv vitla
vtv vitla
suvarna gold

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕ ಡಿ.ಕೆ. ಸುರೇಶ್ ಬಗ್ಗೆ ಅವಹೇಳನಕಾರಿ ಪೋಸ್ಟ್​ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್​ ಆರೋಪ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತ ಹಾಗೂ ಬಿಗ್ ಬಾಸ್ ಸ್ಪರ್ಧಿ ಪ್ರಶಾಂತ್ ಸಂಬರಗಿ ವಿರುದ್ಧ ಎಫ್​ಐಆರ್​ ದಾಖಲು ಮಾಡಲಾಗಿದೆ. ಬೆಂಗಳೂರು ದಕ್ಷಿಣ ಸಿಇಎನ್​ ಠಾಣೆಯಲ್ಲಿ ಪ್ರಕರಣ​ ದಾಖಲು ಮಾಡಲಾಗಿದೆ.

ಪ್ರಶಾಂತ್ ಸಂಬರಗಿ ವಿರುದ್ಧ ಕೋಮುಭಾವನೆ ಕೆರಳಿಸುವ ಪೋಸ್ಟ್​ ಹಾಕಿರುವ ಆರೋಪ ಕೇಳಿಬಂದಿದೆ. ವಕೀಲ ಸಿ. ಲಕ್ಷ್ಮೀ ನಾರಾಯಣ ದೂರಿನ ಮೇರೆಗೆ ಎಫ್​ಐಆರ್​ ದಾಖಲು ಮಾಡಲಾಗಿದೆ.

vtv vitla
- Advertisement -

Related news

error: Content is protected !!