Sunday, September 20, 2026
spot_imgspot_img
spot_imgspot_img

ಸಾಮಾಜಿಕ ಜಾಲತಾಣದಲ್ಲಿ ಯಶ್ ಪಾಲ್‌ ಸುವರ್ಣರವರಿಗೆ ಕೊಲೆ ಬೆದರಿಕೆ; ಆರೋಪಿಯ ಬಂಧನ..!

- Advertisement -
- Advertisement -

ಉಡುಪಿ: ಬಿಜೆಪಿ ನಾಯಕ ಯಶ್ ಪಾಲ್ ಸುವರ್ಣ ರವರಿಗೆ ಮಾರಿಗುಡಿ ಪೇಜ್‌ ಎಂಬ ಇನ್ಸ್‌ ಟಾ ಗ್ರಾಂ ಖಾತೆಯಲ್ಲಿ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ಮಂಗಳೂರಿನ ಬಜ್ಪೆ ನಿವಾಸಿ ಮಹಮ್ಮದ್‌ ಶಫಿ ಎಂದು ಗುರುತಿಸಲಾಗಿದೆ.

ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ.

ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜಿನ ಉಪಾಧ್ಯಕ್ಷ ಯಶ್ ಪಾಲ್ ಸುವರ್ಣ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿದ್ದು ಬಳಿಕ ಈ ಕುರಿತು ವಿವಿಧ ಸಂಘಟನೆಗಳಿಂದ ಪೊಲೀಸರಿಗೆ ಪ್ರತ್ಯೇಕ ದೂರು ಕೂಡ ನೀಡಲಾಗಿತ್ತು.

- Advertisement -

Related news

error: Content is protected !!