Sunday, June 29, 2025
spot_imgspot_img
spot_imgspot_img

ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದ ಕೇರಳ ಸರ್ಕಾರ

- Advertisement -
- Advertisement -
vtv vitla

ಕೇರಳ ಸರ್ಕಾರವು ತನ್ನ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಅನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಕೋವಿಡ್ ಪ್ರಕರಣಗಳ ಏರಿಕೆಯ ಅಪಾಯದಲ್ಲಿರುವುದರಿಂದ ಕೇರಳ ಮತ್ತೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಎಲ್ಲಾ ಸಾರ್ವಜನಿಕ ಸ್ಥಳಗಳು, ಕೆಲಸದ ಸ್ಥಳಗಳು ಮತ್ತು ಸಭೆ ಸಮಾರಂಭಗಳಲ್ಲಿ ಜನರು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಕೋವಿಡ್ ಸೋಂಕು ಹರಡುವುದನ್ನು ತಡೆಯಲು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರ ಜನರಿಗೆ ತನ್ನ ಆದೇಶದಲ್ಲಿ ತಿಳಿಸಿದೆ.

- Advertisement -

Related news

error: Content is protected !!