Friday, April 26, 2024
spot_imgspot_img
spot_imgspot_img

ಸಿಎಂ ಬೊಮ್ಮಾಯಿ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೋಳಿಮಠ ವಿಧಿವಶ

- Advertisement -G L Acharya panikkar
- Advertisement -

ಬೆಂಗಳೂರು: ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ ಅವರಿ ವಿಧಿವಶರಾಗಿದ್ದಾರೆ. ಅವರಿಗೆ ಇಂದು ಬೆಳಿಗ್ಗೆ ಜಿಮ್ ನಲ್ಲಿ ವರ್ಕೌಟ್ ಮಾಡಿದ ಬಳಿಕ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎನ್ನಲಾಗಿದೆ. ಇದೇ ವೇಳೆ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಅಲ್ಲಿ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಗುರುಲಿಂಗ ಸ್ವಾಮಿ ಹೋಳಿಮಠ ಅವರು ಮುಖ್ಯಮಂತ್ರಿ ಮಾಧ್ಯಮ ಸಂಯೋಜಕಯಾಗಿ ಕೆಲಸ ಮಾಡುತ್ತಿದ್ದರು, ಇದಲ್ಲದೇ ಇವರು ಕನ್ನಡದ ಅನೇಕ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದರು.

- Advertisement -

Related news

error: Content is protected !!