Monday, May 6, 2024
spot_imgspot_img
spot_imgspot_img

ಸಿದ್ದರಾಮಯ್ಯ ಸಚಿವ ಸಂಪುಟ ವಿಸ್ತರಣೆ; ಯಾರಿಗೆ ಯಾವ ಖಾತೆ..?

- Advertisement -G L Acharya panikkar
- Advertisement -

ಬೆಂಗಳೂರು: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯಾದ ಬೆನ್ನಲ್ಲೇ ಇದೀಗ ಖಾತೆ ಹಂಚಿಕೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಸಂಪುಟದ 34 ಮಂದಿಗೆ ಖಾತೆ ಹಂಚಿಕೆ ಮಾಡಲಾಗಿದೆ.

ಹಣಕಾಸು, ಗುಪ್ತಚರ, ಡಿಪಿಎಆರ್‌ ಸೇರಿದಂತೆ ಹಂಚಿಕೆಯಾಗದ ಎಲ್ಲಾ ಖಾತೆಗಳನ್ನು ಸಿಎಂ ಸಿದ್ದರಾಮಯ್ಯ ತಮ್ಮ ಬಳಿಯೇ ಉಳಿಸಿಕೊಂಡಿದ್ದರೆ ಉಪ ಮುಖ್ಯಮಂತ್ರಿಯಾಗಿರುವ ಡಿಕೆ ಶಿವಕುಮಾರ್‌ಗೆ ಜಲಸಂಪನ್ಮೂಲ, ಬೆಂಗಳೂರು ಅಭಿವೃದ್ಧಿ ಖಾತೆ ಸಿಕ್ಕಿದೆ.

ಸಿದ್ದರಾಮಯ್ಯ – ಹಣಕಾಸು, ಗುಪ್ತಚರ, ಡಿಪಿಎಆರ್
ಡಿಕೆಶಿ – ಜಲಸಂಪನ್ಮೂಲ, ಬೆಂಗಳೂರು ಅಭಿವೃದ್ಧಿ
ಪರಮೇಶ್ವರ್ – ಗೃಹ
ಕೆ.ಜೆ.ಜಾರ್ಜ್ – ಇಂಧನ
ಕೆ.ಎಚ್.ಮುನಿಯಪ್ಪ – ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರ
ಎಂ.ಬಿ.ಪಾಟೀಲ್ -ಬೃಹತ್ ಮತ್ತು ಮಧ್ಯಮ ಕೈಗಾರಿಕಾ, ಐಟಿ ಬಿಟಿ
ಪ್ರಿಯಾಂಕ್ ಖರ್ಗೆ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌
ರಾಮಲಿಂಗಾರೆಡ್ಡಿ – ಸಾರಿಗೆ
ಹೆಚ್.ಕೆ.ಪಾಟೀಲ್ – ಕಾನೂನು ಮತ್ತು ಸಂಸದೀಯ ವ್ಯವಹಾರ, ಸಣ್ಣ ನೀರಾವರಿ
ಕೃಷ್ಣಬೈರೇಗೌಡ – ಕಂದಾಯ
ದಿನೇಶ್ ಗುಂಡೂರಾವ್ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ
ಸತೀಶ್ ಜಾರಕಿಹೊಳಿ – ಸಮಾಜ ಕಲ್ಯಾಣ
ಬೈರತಿ ಸುರೇಶ್ – ನಗರಾಭಿವೃದ್ಧಿ
ಡಾ.ಶರಣಪ್ರಕಾಶ್ – ಉನ್ನತ ಶಿಕ್ಷಣ
ರಾಜಣ್ಣ – ಸಹಕಾರ
ಆರ್ ಬಿ ತಿಮ್ಮಾಪುರ್ – ಅಬಕಾರಿ, ಮುಜುರಾಯಿ
ಲಕ್ಷ್ಮಿ ಹೆಬ್ಬಾಳ್ಕರ್- ಮಹಿಳಾ ಮತ್ತು ಮಕ್ಕಳ ಕಲ್ಯಾಣ
ಚಲುವರಾಯಸ್ವಾಮಿ- ಕೃಷಿ
ವೆಂಕಟೇಶ್ – ಪಶುಸಂಗೋಪನೆ, ರೇಷ್ಮೆ
ಈಶ್ವರ್ ಖಂಡ್ರೆ – ಅರಣ್ಯ, ಪರಿಸರ
ಶರಣ ಬಸಪ್ಪ ದರ್ಶನಾಪುರ್-ಮಧ್ಯಮ ಕೈಗಾರಿಕೆ, ಸಾರ್ವಜನಿಕಾ ಕೈಗಾರಿಕೆ
ಶಿವಾನಂದ ಪಾಟೀಲ್- ಜವಳಿ ಮತ್ತು ಸಕ್ಕರೆ
ಎಸ್‍ಎಸ್ ಮಲ್ಲಿಕಾರ್ಜುನ್- ಗಣಿ, ತೋಟಾಗರಿಕೆ
ಶಿವರಾಜ್ ತಂಗಡಗಿ- ಹಿಂದೂಳಿದ ವರ್ಗಗಳು ಮತ್ತು ಎಸ್‍ಟಿ ಕಲ್ಯಾಣ
ಮಂಕಾಳ ಸುಬ್ಬವೈದ್ಯ – ಮೀನುಗಾರಿಕೆ ಮತ್ತು ಬಂದರು
ರಹೀಂ ಖಾನ್ – ಪೌರಾಡಳಿತ, ಹಜ್
ಡಿ ಸುಧಾಕರ್ -ಮುಜರಾಯಿ
ಸಂತೋಷ್ ಲಾಡ್ – ಕಾರ್ಮಿಕ, ಕೌಶಲ್ಯಭಿವೃದ್ಧಿ
ಎನ್‍ಎಸ್ ಬೋಸರಾಜು -ಪ್ರವಾಸೋದ್ಯಮ, ವಿಜ್ಞಾನ ಮತ್ತು ತಂತ್ರಜ್ಞಾನ
ಮಧು ಬಂಗಾರಪ್ಪ – ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ
ಎಂಸಿ ಸುಧಾಕರ್ – ವೈದ್ಯಕೀಯ ಶಿಕ್ಷಣ
ಬಿ ಸುಧಾಕರ್- ಮೂಲಸೌಕರ್ಯ ಅಭಿವೃದ್ಧಿ
ಬಿ ನಾಗೇಂದ್ರ – ಯುವ ಸಬಲೀಕರಣ ಮತ್ತು ಕ್ರೀಡೆ, ಕನ್ನಡ ಮತ್ತು ಸಂಸ್ಕೃತಿ

- Advertisement -

Related news

error: Content is protected !!