Thursday, April 25, 2024
spot_imgspot_img
spot_imgspot_img

ಸುಬ್ರಹಣ್ಯ: ಮುಜುರಾಯಿ ಸಚಿವೆ ಶಶಿಕಲಾ ಜೊಲ್ಲೆ ಕುಕ್ಕೆ ಕ್ಷೇತ್ರಕ್ಕೆ ಭೇಟಿ

- Advertisement -G L Acharya panikkar
- Advertisement -

ಸುಬ್ರಹಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕರ್ನಾಟಕ ಸರ್ಕಾರದ ಮುಜುರಾಯಿ ಸಚಿವೆ ಶಶಿಕಲಾ ಜೊಲ್ಲೆ ಇಂದು ಬೆಳಗ್ಗೆ ಭೇಟಿ ನೀಡಿದರು.

ಬಳಿಕ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

- Advertisement -

Related news

error: Content is protected !!