Wednesday, July 22, 2026
spot_imgspot_img
spot_imgspot_img

ಸುಬ್ರಹ್ಮಣ್ಯ: ಚಂಪಾಷಷ್ಠಿ ಮಹೋತ್ಸವದ ವೇಳೆ ಭಕ್ತರು ನಡೆಸುವ ಎಡೆಸ್ನಾನ ಸೇವೆಗೆ ಈ ಬಾರಿಯೂ ಅವಕಾಶವಿಲ್ಲ!

- Advertisement -
- Advertisement -
vtv vitla
vtv vitla
vtv vitla

ಸುಬ್ರಹ್ಮಣ್ಯ: ಚಂಪಾಷಷ್ಠಿ ಮಹೋತ್ಸವದ ವೇಳೆ ಭಕ್ತರು ನಡೆಸುವ ಎಡೆಸ್ನಾನ ಸೇವೆಯನ್ನು ಕೊರೊನಾ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ರದ್ದುಗೊಳಿಸುವಂತೆ ತೀರ್ಮಾನಿಸಲಾಗಿದೆ.

ಚಂಪಾಷಷ್ಠಿ ಮಹೋತ್ಸವದ ಚೌತಿ, ಪಂಚಮಿ, ಷಷ್ಠಿಯಂದು ದೇವಸ್ಥಾನದ ಹೊರಾಂಗಣದಲ್ಲಿ ಭಕ್ತರು ಸ್ವಯಂ ಸ್ಫೂರ್ತಿಯಿಂದ ನಡೆಸುವ ಸೇವೆ ಇದಾಗಿದ್ದು, ಕೊರೊನಾ ಹಿನ್ನೆಲೆಯಲ್ಲಿ ಕಳೆದ ವರ್ಷವೂ ಎಡೆಸ್ನಾನ ಸೇವೆಗೆ ಅವಕಾಶ ಇರಲಿಲ್ಲ.

vtv vitla
- Advertisement -

Related news

error: Content is protected !!