Saturday, June 6, 2026
spot_imgspot_img
spot_imgspot_img

ಸುಬ್ರಹ್ಮಣ್ಯ: ಬಾಲಕಿ ಗರ್ಭಾವತಿ..! ಅತ್ಯಾಚಾರ ಆರೋಪಡಿ ಆಟೋ ಚಾಲಕ ಅರೆಸ್ಟ್

- Advertisement -
- Advertisement -

ಸುಬ್ರಹ್ಮಣ್ಯ: ಅಪ್ರಾಪ್ತೆಯನ್ನು ಅತ್ಯಾಚಾರಗೈದು ಆಕೆ ಗರ್ಭವತಿಯಾಗಲು ಕಾರಣನಾಗಿದ್ದಾನೆಂಬ ಆರೋಪದಡಿ ಆಟೋ ಚಾಲಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಯೇನೆಕಲ್ಲಿನ ಆಟೋ ಚಾಲಕ ಜೀವನ್ ಬಂಧಿತ ಆರೋಪಿ.

ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾದ ಹಿನ್ನೆಲೆಯಲ್ಲಿ ಆಟೋ ಚಾಲಕನನ್ನು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿರುವುದಾಗಿ ತಿಳಿದುಬಂದಿದೆ.

- Advertisement -

Related news

error: Content is protected !!