- Advertisement -
- Advertisement -


ಸುರತ್ಕಲ್ : ಹೊನ್ನಕಟ್ಟೆ ಜಂಕ್ಷನ್ ನಲ್ಲಿ ಶುಕ್ರವಾರ ಮಧ್ಯಾಹ್ನ ಓಮಿನಿ ಮೇಲೆ ಸರಕು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಓಮಿನಿ ಚಾಲಕನನ್ನು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಾಳುವನ್ನು ಗೋಕುಲ ನಗರದ ಲೋಕೇಶ್ ಕುಲಾಲ್(38) ಎಂದು ಗುರುತಿಸಲಾಗಿದೆ.
ಓಮಿನಿ ಸಂಪೂರ್ಣ ಅಪ್ಪಚ್ಚಿಯಾಗಿದ್ದು, ಸುರತ್ಕಲ್ ಉತ್ತರ ಟ್ರಾಫಿಕ್ ಪೊಲೀಸರು ಆಗಮಿಸಿ ಸ್ಕ್ರೈನ್ ಸಹಾಯದಿಂದ ಲಾರಿಯನ್ನು ಎತ್ತಿ ಓಮಿನಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ನೇರವಾಗಿದ್ದಾರೆ. ಲಾರಿ ಚಾಲಕನ ಅಜಾಗೃಕತೆಯೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ.

- ಕೋಚಿಂಗ್ ಸೆಂಟರ್ಗಳ ಶುಲ್ಕಕ್ಕೆ ನಿಯಂತ್ರಣ; ಪೋಷಕರ ಆರ್ಥಿಕ ಹೊರೆ ಇಳಿಸಲು ಕ್ರಮ: ಸಚಿವ ಯು ಟಿ ಖಾದರ್
- ದ.ಕ. ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ; 21 ಶಿಕ್ಷಕರಿಗೆ ಗೌರವ
- ಪುತ್ತೂರು ಮೆರವಣಿಗೆಯಲ್ಲಿ ಮುಸ್ಲಿಮರ ವಿರುದ್ಧ ಘೋಷಣೆ: ಕಾನೂನು ಕ್ರಮಕ್ಕೆ ಆಗ್ರಹ
- ಪಣಂಬೂರು: ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ; ಪ್ರಯಾಣಿಕರು ಅಪಾಯದಿಂದ ಪಾರು
- ಬೆಟ್ಟಂಪಾಡಿ ದೇವಸ್ಥಾನದ ಕಾಣಿಕೆ ಡಬ್ಬಿ ಕಳವು: ಕೇರಳದಲ್ಲಿ ಆರೋಪಿ ಬಂಧನ


- Advertisement -








