Sunday, May 19, 2024
spot_imgspot_img
spot_imgspot_img

ಸುರತ್ಕಲ್ : ಯುವತಿ ನಾಪತ್ತೆ ..!

- Advertisement -G L Acharya panikkar
- Advertisement -

ಸುರತ್ಕಲ್ : ಯುವತಿ ಕಾಣೆಯಾಗಿರುವ ಘಟನೆ ಕುಳಾಯಿ ಗ್ರಾಮದಲ್ಲಿ ನಡೆದಿದೆ. ಮಾನಸ ಎಂಬವರು ಮಾ.25 ರಿಂದ ಕಾಣೆಯಾಗಿದ್ದು, ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

5 ಅಡಿ ಎತ್ತರ, ಬಿಳಿ ಮೈ ಬಣ್ಣ, ಕಪ್ಪು ಕೂದಲು, ತೆಳ್ಳಗಿನ ಶರೀರ, ಬಲ ಕೈಯಲ್ಲಿ ನವೀಲು ಗರಿಯ ಅಚ್ಚೆ ಗುರುತು ಇದೆ. ಕಾಣೆಯಾಗುವಾಗ ಟಿ ಶರ್ಟ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದರು.

ಈ ಯುವತಿ ಪತ್ತೆಯಾದಲ್ಲಿ ಸುರತ್ಕಲ್ ಪೊಲೀಸ್ ಠಾಣೆ ದೂ.ಸಂಖ್ಯೆ:0824-2220540, 9480805360, 9480802345 ಅಥವಾ ಮಂಗಳೂರು ನಗರ ಕಂಟ್ರೋಲ್ ರೂಮ್ 0824-2220800 ಸಂಪರ್ಕಿಸುವಂತೆ ಸುರತ್ಕಲ್ ಪೊಲೀಸ್ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!