Friday, April 19, 2024
spot_imgspot_img
spot_imgspot_img

ಸುಳ್ಯದಲ್ಲಿ ಮತ್ತೆ ಕಂಪಿಸಿದ ಭೂಮಿ; ಲಘು ಭೂಕಂಪನದ ಅನುಭವ

- Advertisement -G L Acharya panikkar
- Advertisement -

ಸುಳ್ಯ: ಮಡಪ್ಪಾಡಿಯಲ್ಲಿ ಭೂಕಂಪನವಾಗಿರುವ ಬಗ್ಗೆ ವರದಿಯಾಗಿದ್ದು, ಮಡಪ್ಪಾಡಿ ಗ್ರಾಮದ ಕಡ್ಯ, ಹಾಡಿಕಲ್ಲು ಪ್ರದೇಶದಲ್ಲಿ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿರುವುದಾಗಿ ತಿಳಿದು ಬಂದಿದೆ.

ಮಡಪ್ಪಾಡಿ ಪೇಟೆಯಲ್ಲಿಯೂ ಈ ಅನುಭವವಾಗಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ನಿನ್ನೆ ಸಂಜೆ 7.32ರ ಸಮಯದಲ್ಲಿ ದೊಡ್ಡ ಸದ್ದು ಕೇಳಿಸಿತು. ಮನೆಯ ಒಳಗಡೆ ವೈಬ್ರೇಷನ್‌ ಆದ ಅನುಭವವಾಯಿತು ಎಂದು ಸ್ಥಳೀಯರು ತಿಳಿಸಿದ್ದಾರೆ.

- Advertisement -

Related news

error: Content is protected !!