Friday, May 3, 2024
spot_imgspot_img
spot_imgspot_img

ಸುಳ್ಯ: ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ..!

- Advertisement -G L Acharya panikkar
- Advertisement -
suvarna gold

ಸುಳ್ಯ: ಇಲ್ಲಿನ ಸೋಣಂಗೇರಿ ಸಮೀಪದ ಜಿಬಡ ನೀರಿನ ತೋಡಿನ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಡಿ.27 ರಂದು ನಡೆದಿದೆ.

vtv vitla

ಕಳೆದ ಎರಡು ದಿನಗಳಿಂದ ಈ ಪರಿಸರದಲ್ಲಿ ದುರ್ವಾಸನೆ ಬರುತ್ತಿತ್ತು. ಇದನ್ನು ಗಮನಿಸಿದ ಹೆಲ್ಮೆಟ್ ವ್ಯಾಪಾರಿಯೊಬ್ಬ ದುರ್ವಾಸನೆ ಬರುತ್ತಿದ್ದ ಕಡೆಗೆ ತೆರಳಿ ವೀಕ್ಷಿಸಿದಾಗ ಅಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಕಂಡು ಬಂದಿದೆ.

ಈ ಬಗ್ಗೆ ಸ್ಥಳೀಯ ನಿವಾಸಿಗಳಿಗೆ ಮಾಹಿತಿ ತಿಳಿಸಿದಾಗ ಅವರು ಸುಳ್ಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಸುಳ್ಯ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.

vtv vitla
vtv vitla
- Advertisement -

Related news

error: Content is protected !!