Sunday, May 5, 2024
spot_imgspot_img
spot_imgspot_img

ಸುಳ್ಯ: ಓವರ್ ಟೇಕ್ ಮಾಡುವ ಭರದಲ್ಲಿ ರಿಕ್ಷಾಕ್ಕೆ ಗುದ್ದಿದ ಕಾರು; ಪ್ರಯಾಣಿಕರಿಗೆ ಗಾಯ ಆಸ್ಪತ್ರೆಗೆ ದಾಖಲು

- Advertisement -G L Acharya panikkar
- Advertisement -
vtv vitla
vtv vitla
vtv vitla
vtv vitla

ಸುಳ್ಯ: ಇಲ್ಲಿನ ಜಾಲ್ಸೂರು ಗ್ರಾಮದ ಕಾಳಮ್ಮನೆ ಎಂಬಲ್ಲಿ ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಕಾರು ಎದುರಿನಿಂದ ಬರುತ್ತಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಘಟನೆ ಡಿ.21ರಂದು ಸಂಭವಿಸಿದೆ. ಘಟನೆಯಲ್ಲಿ ರಿಕ್ಷಾ ಪ್ರಯಾಣಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಪೈಚಾರಿನಿಂದ ಜಾಲ್ಸೂರಿಗೆ ತೆರಳುತ್ತಿದ್ದ ಅಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ರಿಕ್ಷಾ ಪಲ್ಟಿಯಾಗಿದ್ದು, ಆಟೋದಲ್ಲಿದ್ದ ಪೈಚಾರಿನ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಸ್ಥಳೀಯರು ಸೇರಿ ಇನ್ನೊಂದು ಅಟೋ ರಿಕ್ಷಾದ ಮೂಲಕ ಗಾಯಗೊಂಡವರನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ಕರೆತಂದಿದ್ದಾರೆನ್ನಲಾಗಿದೆ.

vtv vitla
vtv vitla
- Advertisement -

Related news

error: Content is protected !!