Sunday, June 14, 2026
spot_imgspot_img
spot_imgspot_img

ಸುಳ್ಯ: ಕ್ಲಿನಿಕ್‌ಗೆಂದು ತೆರಳಿ ನಾಪತ್ತೆಯಾಗಿದ್ದ ನವವಿವಾಹಿತೆ ಠಾಣೆಗೆ ಹಾಜರು

- Advertisement -
- Advertisement -

ಸುಳ್ಯ: ಕಳೆದ ಎರಡು ದಿನಗಳ ಹಿಂದೆ ಮದ್ದಿಗೆಂದು ಕ್ಲಿನಿಕ್‌ಗೆ ತೆರಳಿ ನಾಪತ್ತೆಯಾಗಿದ್ದ ನವವಿವಾಹಿತೆ ಕೀರ್ತಿ ಸುಳ್ಯ ಠಾಣೆಗೆ ಹಾಜರಾಗಿರುವುದಾಗಿ ತಿಳಿದುಬಂದಿದೆ.

ಕೀರ್ತಿಶ್ರೀ ಕಾಣೆಯಾಗಿರುವುದಾಗಿ ಆಕೆಯ ಪತಿ ಜನವರಿ 22ರಂದು ಸುಳ್ಯ ಪೊಲೀಸ್‌ ಠಾಣೆಗೆ ದೂರು ನೀಡಿದರು.

ನಿನ್ನೆ ರಾತ್ರಿ ಸುಳ್ಯ ಪೊಲೀಸ್ ಠಾಣೆಗೆ ಹಾಜರಾದ ಕೀರ್ತಿ ತನ್ನ ತಾಯಿಯ ಮನೆಗೆ ಹೋಗುವುದಾಗಿ ಹೇಳಿದ ಹಿನ್ನೆಲೆಯಲ್ಲಿ ಮನೆಯವರನ್ನು ಕರೆಸಿ ಅವರೊಂದಿಗೆ ಕಳುಹಿಸಿಕೊಡಲಾಗಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!