Thursday, June 18, 2026
spot_imgspot_img
spot_imgspot_img

ಸುಳ್ಯ: ಗೂನಡ್ಕ ಮಾರುತಿ ಶಾಲೆಯಲ್ಲಿ ಮೂರನೇ ತರಗತಿ ಬಾಲಕನಿಗೆ ಶಾಲೆಯ ಆಡಳಿತ ಸಮಿತಿ ಸದಸ್ಯನಿಂದ ಅಮಾನುಷ ಹಲ್ಲೆ..!

- Advertisement -
- Advertisement -
vtv vitla
vtv vitla

ಸುಳ್ಯ: ಶಿಸ್ತು ಉಲ್ಲಂಘನೆ ನೆಪದಲ್ಲಿ ಮೂರನೇ ತರಗತಿ ಬಾಲಕನಿಗೆ ಶಾಲಾ ಆಡಳಿತ ಮಂಡಳಿ ಸದಸ್ಯನೋರ್ವ ಬಾಸುಂಡೆ ಬರುವಂತೆ ಬಾರಿಸಿ, ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆ ಸುಳ್ಯದ ಗೂನಡ್ಕ ಮಾರುತಿ ಶಾಲೆಯಲ್ಲಿ ನಡೆದಿದೆ.

ಆಡಳಿತ ಸಮಿತಿಯ ಸದಸ್ಯನಿಂದ ಪುಟ್ಟ ಬಾಲಕನ ಮೇಲೆ ರಾಡ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.

ಪೋಷಕರಿಗೆ ತಿಳಿಸದಂತೆ ಬೆದರಿಕೆ ಹಾಕಲಾಗಿದೆ. ಸದ್ಯ ಬಾಲಕನಿಗೆ ಮಡಿಕೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ.

ಶಾಲಾ ಆಡಳಿತ ಸಮಿತಿಯ ಸದಸ್ಯ ಕಿಶೋರ್ ನ ವಿರುದ್ಧ ಬಾಲಕನ ಪೋಷಕರು ದೂರು ನೀಡಿದ್ದಾರೆ.

suvarna gold
- Advertisement -

Related news

error: Content is protected !!