Saturday, April 20, 2024
spot_imgspot_img
spot_imgspot_img

ಸುಳ್ಯ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

- Advertisement -G L Acharya panikkar
- Advertisement -
vtv vitla

ಸುಳ್ಯ: ಅರಂತೋಡು ಮಾಣಿ ಮೈಸೂರು ರಸ್ತೆಯ ಆರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.

ಮಡಿಕೇರಿಯಿಂದ ಸುಳ್ಯ ಕಡೆ ಕಾರು ಚಲಾಯಿಸಿಕೊಂಡು ಬರುತ್ತಿದ್ದು , ಅರಂತೋಡು ಬಳಿ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!