Thursday, May 2, 2024
spot_imgspot_img
spot_imgspot_img

ಸುಳ್ಯ: ಟೆಂಪೋ ಟ್ರಾವೆಲರ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು..!

- Advertisement -G L Acharya panikkar
- Advertisement -
vtv vitla
vtv vitla
vtv vitla
vtv vitla

ಸುಳ್ಯ: ತಾಲೂಕಿನ ಸಂಪಾಜೆ ಸಮೀಪದ ಗೂನಡ್ಕ ಎಂಬಲ್ಲಿ ಟೆಂಪೋ ಟ್ರಾವೆಲರ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ನಿನ್ನೆ ಮಧ್ಯರಾತ್ರಿ ನಡೆದಿದೆ.

ಮೃತಪಟ್ಟ ಬೈಕ್ ಸವಾರ ಸುಳ್ಯ ಕಸಬಾ ದುಗ್ಗಲಡ್ಕ ಕಂದಡ್ಕ ವಿನೋದ್ ಕುಮಾರ್ ಎನ್ನಲಾಗಿದೆ.

vtv vitla

ಗೂನಡ್ಕಸವಣೂರುನಿಂದ ವಿರಾಜಪೇಟೆ ಕಡೆಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ಗೂಡ್ಸ್ ಗಾಡಿ ಹಾಗೂ ಸಂಪಾಜೆಯಿಂದ ಸುಳ್ಯ ಕಡೆ ಬರುತ್ತಿದ್ದ ಬೈಕ್ ಮುಖಾಮುಖಿ ಡಿಕ್ಕಿಯಾಗಿದೆ.

vtv vitla

ಅಪಘಾತದ ತೀವ್ರತೆಗೆ ರಸ್ತೆಗೆ ಎಸೆಯಲ್ಪಟ್ಟ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

vtv vitla
vtv vitla
- Advertisement -

Related news

error: Content is protected !!