Sunday, May 5, 2024
spot_imgspot_img
spot_imgspot_img

ಸುಳ್ಯ: ನಿಯಂತ್ರಣ ತಪ್ಪಿ ಬೊಲೆರೋ ವಾಹನ ಪಲ್ಟಿ..!

- Advertisement -G L Acharya panikkar
- Advertisement -
vtv vitla

ಸುಳ್ಯ: ಇಲ್ಲಿನ ಅರಂತೋಡಿನ ಉದಯನಗರ ತಿರುವಿನಲ್ಲಿ ನಿಯಂತ್ರಣ ತಪ್ಪಿ ಬೊಲೆರೋ ವಾಹನ ಪಲ್ಟಿಯಾದ ಘಟನೆ ಮುಂಜಾನೆ ಸಂಭವಿಸಿದೆ.

ಬಜ್ಪೆಯಿಂದ ಪ್ರವಾಸ ಹೊರಟ ತಂಡದ ವಾಹನ ಇದಾಗಿದ್ದು, ಮುಂಜಾನೆ 4 ಗಂಟೆಗೆ ಈ ಅವಘಡ ಸಂಭವಿಸಿದೆ. ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ತಿಳಿದುಬಂದಿದೆ.

vtv vitla
vtv vitla
vtv vitla
- Advertisement -

Related news

error: Content is protected !!