Friday, April 26, 2024
spot_imgspot_img
spot_imgspot_img

ಸುಳ್ಯ: ಪ್ರವೀಣ್‌ ನೆಟ್ಟಾರು ಮನೆಗೆ ಸಂಸದ ತೇಜಸ್ವಿ ಸೂರ್ಯ ಭೇಟಿ; 15 ಲಕ್ಷ ಪರಿಹಾರ ಘೋಷಣೆ

- Advertisement -G L Acharya panikkar
- Advertisement -
vtv vitla

ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಸಂಸದ ತೇಜಸ್ವಿ ಸೂರ್ಯ ಭೇಟಿ ನೀಡಿದರು.

ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಒಳಪಡಿಸುವ ಭರವಸೆ ನೀಡಿದ ಅವರು ಬಿಜೆಪಿ ರಾಜ್ಯ ಯುವ ಮೋರ್ಚಾದಿಂದ 15 ಲಕ್ಷ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದರು.

ಈ ವೇಳೆ ಪ್ರವೀಣ್ ಕುಟುಂಬಸ್ಥರೊಂದಿಗೆ ಮಾತನಾಡಿ, ಸಾಂತ್ವನ ಹೇಳಿದರು. ಸ್ಥಳೀಯ ಬಿಜೆಪಿ ಮುಖಂಡರು ಈ ವೇಳೆ ಉಪಸ್ಥಿತರಿದ್ದರು.

- Advertisement -

Related news

error: Content is protected !!