Monday, June 15, 2026
spot_imgspot_img
spot_imgspot_img

ಸುಳ್ಯ: ಬಸ್‌- ಬೈಕ್‌ ನಡುವೆ ಅಪಘಾತ; ಬೈಕ್‌ ಸವಾರ ಮೃತ್ಯು

- Advertisement -
- Advertisement -

ಸುಳ್ಯ: ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ಬಸ್ ಹಾಗೂ ಬೈಕ್ ಮಧ್ಯೆ ಅಪಘಾತ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟಿದ್ದಾರೆ.

ಮೃತ ಯುವಕ ಕಬಕ ಮೂಲದ ಬೊಳಿಯ ಮೂಲೆ ನಿವಾಸಿ ರೋಹಿತ್ ಎಂದು ಗುರುತಿಸಲಾಗಿದೆ.

ಬಸ್ ಹಾಗೂ ಬೈಕ್ ಅಪಘಾತ ನಡೆದಿದ್ದು, ಗಂಭೀರ ಗಾಯಗೊಂಡ ಗಾಯಾಳುವನ್ನು ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

- Advertisement -

Related news

error: Content is protected !!