Saturday, April 20, 2024
spot_imgspot_img
spot_imgspot_img

ಸುಳ್ಯ : ಮಾದಕ ವಸ್ತು ಮಾರಾಟ; ಆರೋಪಿಯ ಬಂಧನ

- Advertisement -G L Acharya panikkar
- Advertisement -

ಸುಳ್ಯ : ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ಮಾದಕ ವಸ್ತು ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ.

ಆರೋಪಿಯನ್ನು ಸುಳ್ಯ ತಾಲೂಕು ಕಸಬ ಗ್ರಾಮದ ಬೆಟ್ಟಂಪಾಡಿಯ ಕಬೀರ್‍ ಎಸ್.ಎ ಎಂದು ಗುರುತಿಸಲಾಗಿದೆ. ಆರೋಪಿಯಿಂದ ಸುಮಾರು 32000 ಬೆಲೆಯ 44 ಗ್ರಾಂ ಎಂಡಿಎಂಎ, 2 ಮೊಬೈಲ್ ಫೋನ್, ಒಂದು ಕಾರು, ಒಂದು ತೂಕ ಮಾಪಕ ಪೊಲೀಸರು ವಶಪಡಿಸಿಕೊಂಡಿದ್ದಾರೆ.

- Advertisement -

Related news

error: Content is protected !!