Thursday, May 2, 2024
spot_imgspot_img
spot_imgspot_img

ಸುಳ್ಯ: ಮುರುಳ್ಯ ಗ್ರಾಮ ವ್ಯಾಪ್ತಿಯಲ್ಲಿ ಬೀದಿ ದೀಪ ಅಳವಡಿಸುವಂತೆ ಆಗ್ರಹಿಸಿ SDPI ವತಿಯಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಮನವಿ

- Advertisement -G L Acharya panikkar
- Advertisement -

ಸುಳ್ಯ: ಮುರುಳ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಶಾಂತಿನಗರ ಶಾಲಾ ಮುಂಭಾಗದಲ್ಲಿರುವ ಕೋಟ್ರಸ್ ನಲ್ಲಿ ಹಾಗೂ ವಿವಿಧ ರೀತಿಯ ಅಂಗಡಿಗಳು ಮತ್ತು ಹಿಂದು-ಮುಸ್ಲಿಮರ ಧಾರ್ಮಿಕ ಭವನಗಳಿದ್ದು, ನಾಗರಿಕರ ಸಂಚಾರವು ಸಾಮಾನ್ಯವಾಗಿರುವುದರಿಂದ ಬೀದಿ ದೀಪದ ಅವಶ್ಯಕತೆ ಹೆಚ್ಚಿರುವುದರಿಂದ ಬೀದಿ ದೀಪ ಅಳವಡಿಸಬೇಕೆಂದು ಆಗ್ರಹಿಸಿ ಮುರುಳ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮುರುಳ್ಯ ಗ್ರಾಮ ಸಮಿತಿ ಅಧ್ಯಕ್ಷ ಬಶೀರ್ ಸಮಹಾದಿ, ಕಾರ್ಯಕರ್ತರಾದ ನೌಫಲ್, ಸುಫೈಲ್ ಹಾಗೂ ಅನ್ಫಲ್ ಷಾ ಉಪಸ್ಥಿತರಿದ್ದರು.

driving
- Advertisement -

Related news

error: Content is protected !!