- Advertisement -
- Advertisement -


ಸುಳ್ಯ : ವಾಹನ ಡಿಕ್ಕಿ ಹೊಡೆದು ಚಿರತೆ ಮರಿಯೊಂದು ಸಾವನ್ನಪ್ಪಿರುವ ಘಟನೆ ನಾರ್ಕೋಡು ಕೋಲ್ಚಾರು ರಸ್ತೆ ಮಧ್ಯ ಏಣಾವರ ಎಂಬಲ್ಲಿ ನಡೆದಿದೆ.

ರಾತ್ರಿ ವೇಳೆ ಈ ರಸ್ತೆಯಲ್ಲಿ ಚಿರತೆ ಸಂಚಾರ ಹೆಚ್ಚಾಗಿ ಕಂಡು ಬರುತ್ತಿದೆ ಎನ್ನಲಾಗಿದ್ದು, ಈ ರಸ್ತೆಯು ಕೇರಳ ಬಂದಡ್ಕ ಕಡೆಗ ಸಂಪರ್ಕಿಸುವ ಕಾರಣದಿಂದ ರಾತ್ರಿ ವೇಳೆ ವಾಹನ ಸಂಚಾರ ಅಧಿಕವಾಗಿರುತ್ತದೆ. ಇದರಿಂದಾಗಿ ಚಿರತೆ ಮರಿ ರಸ್ತೆ ದಾಟುವ ಸಂದರ್ಭ ವಾಹನದಡಿ ಸಿಲುಕಿ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ.




- Advertisement -