Sunday, June 14, 2026
spot_imgspot_img
spot_imgspot_img

ಸುಳ್ಯ: ಸಚಿವ ಎಸ್‌. ಅಂಗಾರರಿಗೆ ಡೆಂಗ್ಯೂ ದೃಢ; ಆಸ್ಪತ್ರೆಗೆ ದಾಖಲು

- Advertisement -
- Advertisement -

ಸುಳ್ಯ: ಶಾಸಕ, ಬಂದರು, ಮೀನುಗಾರಿಕೆ ಹಾಗೂ ಒಳ ನಾಡು ಜಲ ಸಾರಿಗೆ ಸಚಿವ ಎಸ್‌. ಅಂಗಾರ ಅವರಿಗೆ ಡೆಂಗ್ಯೂ ದೃಢಪಟ್ಟಿದೆ ಎಂದು ತಿಳಿದು ಬಂದಿದೆ.

ಅಂಗಾರ ಅವರು ಸುಳ್ಯ ಕೆವಿಜಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದು ಬಂದಿದ್ದು, ಎರಡು ದಿನ ಸಂಪರ್ಕಕ್ಕೆ ಲಭ್ಯವಿರುವುದಿಲ್ಲ ಎಂದು ವರದಿಯಾಗಿದೆ.

vtv vitla
- Advertisement -

Related news

error: Content is protected !!