Saturday, June 28, 2025
spot_imgspot_img
spot_imgspot_img

ಸುಳ್ಯ: ಹಿಂದೂ ಮಹಿಳೆಯ ಮೈ ಮೇಲೆ ಕೈ ಹಾಕಿದ ಅನ್ಯ ಕೋಮಿನ ವ್ಯಕ್ತಿ.!!

- Advertisement -
- Advertisement -

ಸುಳ್ಯ: ವಿವಾಹಿತ ಹಿಂದೂ ಮಹಿಳೆಯ ಮೈ ಮೇಲೆ ಅನ್ಯ ಕೋಮಿನ ವ್ಯಕ್ತಿಯೊಬ್ಬ ಕೈ ಹಾಕಿರುವ ಘಟನೆ ಸುಳ್ಯದಲ್ಲಿ ನಡೆದಿದೆ.

ಬುಧವಾರ ಸಂಜೆ ಸುಳ್ಯದ ಪೋಸ್ಟ್ ಆಫೀಸ್ ಬಳಿಯಲ್ಲಿರುವ ಅಂಗಡಿಯಲ್ಲಿ ತರಕಾರಿ ಖರೀದಿಗೆ ಮಹಿಳೆ ತೆರಳಿದ್ದ ಸಂದರ್ಭದಲ್ಲಿ ಆಕೆಯ ಜತೆ ಆತ ಅನುಚಿತವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ತಕ್ಷಣ ಮಹಿಳೆ ಅದನ್ನು ಸ್ಥಳದಲ್ಲಿಯೇ ಪ್ರತಿಭಟಿಸಿದ್ದಲ್ಲದೆ ಪೊಲೀಸ್ ದೂರು ಕೊಡುವ ಬಗ್ಗೆ ಎಚ್ಚರಿಕೆ ನೀಡಿದ್ದಾಳೆ ಎನ್ನಲಾಗಿದೆ. ಈ ಕುರಿತು ಪ್ರಕರಣ ಸುಳ್ಯ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು ತರಕಾರಿ ಅಂಗಡಿಯಲ್ಲಿ ಕೆಲಸಕ್ಕಿದ್ದ ಆರೋಪಿ ಹಮೀದ್ ‌ಎನ್ನುವ ವ್ಯಕ್ತಿಯನ್ನು ಠಾಣೆಗೆ ಪೊಲೀಸರು ಬರಲು ಹೇಳಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -

Related news

error: Content is protected !!