Sunday, June 21, 2026
spot_imgspot_img
spot_imgspot_img

ಸುಳ್ಯ: ಹೃದಯಾಘಾತದಿಂದ ಮಹಿಳೆ ಮೃತ್ಯು..!!

- Advertisement -
- Advertisement -

ಸುಳ್ಯ: ಮಹಿಳೆಯೋರ್ವರು ಹೃದಯಾಘಾತದಿಂದ ನಿಧನರಾದ ಘಟನೆ ಸುಳ್ಯದ ಗುತ್ತಿಗಾರಿನಲ್ಲಿ ನಡೆದಿದೆ.

ಗುತ್ತಿಗಾರಿನಲ್ಲಿ ಗ್ಯಾರೇಜ್ ನಡೆಸುತ್ತಿರುವ ಕಾಂತಪ್ಪ ಪೂಜಾರಿಯವರ ಪತ್ನಿ ನೀತಾ ಕುಮಾರಿ (43) ಅ.19 ರಂದು ಹೃದಯಾಘಾತದಿಂದ ನಿಧನರಾದರು.

ಅವರಿಗೆ ಬೆಳಗ್ಗೆ ಹೃದಯಾಘಾತವಾಗಿದ್ದು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆದಾಗಲೇ ಮೃತಪಟ್ಟಿದ್ದರೆನ್ನಲಾಗಿದೆ. ಮೃತರು ಪತಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ.

- Advertisement -

Related news

error: Content is protected !!