Sunday, May 5, 2024
spot_imgspot_img
spot_imgspot_img

ಸುಳ್ಯ: ಹೆಬ್ಬಾವಿನೊಂದಿಗೆ ಕದನಕ್ಕೆ ಇಳಿದ ಕಾಳಿಂಗ

- Advertisement -G L Acharya panikkar
- Advertisement -

ಸುಳ್ಯ: ಹೆಬ್ಬಾವಿನೊಂದಿಗೆ ಕದನಕ್ಕೆ ಇಳಿದ ಕಾಳಿಂಗ ಸರ್ಪವೊಂದು ಹೆಬ್ಬಾವನ್ನೆ ನುಂಗಿದ ಘಟನೆ ಉಬರಡ್ಕ ಮಿತ್ತೂರು ಗ್ರಾಮದ ಪಾಲಡ್ಕದಲ್ಲಿ ನಡೆದಿದೆ.

ಪಾಲಡ್ಕ ನಿವಾಸಿಯೋರ್ವರು ಸಂಜೆ ತೋಟಕ್ಕೆ ತೆರಳಿದ್ದ ಸಂದರ್ಭ ಕಾಳಿಂಗ ಸರ್ಪವೊಂದು ಹೆಬ್ಬಾವನ್ನು ನುಂಗುವ ದೃಶ್ಯವೊಂದು ಕಂಡುಬಂದಿದೆ.

ಸುಮಾರು ಅರ್ಧ ಗಂಟೆಗಳ ಕಾಲ ಕಾಳಿಂಗ ಹಾಗೂ ಹೆಬ್ಬಾವಿನ ನಡುವೆ ಕದನ ನಡೆದಿದ್ದು, ಎರಡೂ ಸರ್ಪಗಳು ಪರಸ್ಪರ ಕಾದಾಟ ನಡೆಸಿವೆ. ಹೆಬ್ಬಾವು ಪ್ರಾಣ ರಕ್ಷಣೆ ಮಾಡಿಕೊಳ್ಳಲು ಹೋರಾಡಿದರೆ ಹೆಬ್ಬಾವನ್ನೇ ಕಾಳಿಂಗ ಸರ್ಪ ಅರ್ಧ ನುಂಗಿದೆ. ಈ ದೃಶ್ಯವನ್ನು ವ್ಯಕ್ತಿಯೋರ್ವರು ತನ್ನ ಮೊ ಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.

- Advertisement -

Related news

error: Content is protected !!