Thursday, May 16, 2024
spot_imgspot_img
spot_imgspot_img

ಸುಳ್ಯ: 19 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಅಂದರ್‍

- Advertisement -G L Acharya panikkar
- Advertisement -

ಸುಳ್ಯ: ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ 19 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಬಂಧಿತ ಆರೋಪಿಯನ್ನು ಕೇರಳ ವಾಯನಾಡು, ಕಲ್ಲವಲ್ಲಿಪಾಲ್ ನಿವಾಸಿ ಕೆ.ಎಂ ಸಿದ್ಧೀಕ್ ಎಂದು ಗುರುತಿಸಲಾಗಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ CC 1338/2003 Under section 457 380ರಡಿಯಲ್ಲಿ ಪ್ರಕರಣ ದಾಖಲಾಗಿತ್ತು. 9 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಸಿದ್ಧಿಕ್ ವಿರುದ್ಧ ವಾರೆಂಟ್ ಜಾರಿಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ದಿನಾಂಕ:-11/10/2022 ರಂದು ದಸ್ತಗಿರಿ ಮಾಡಿ ಮಾನ್ಯ S.C.J & J.M.F.C ನ್ಯಾಯಲಯಕ್ಕೆ ಹಾಜರುಪಡಿಸಿದ್ದು. ಮಾನ್ಯ ನ್ಯಾಯಲಯವು ಆರೋಪಿತನಿಗೆ ನ್ಯಾಯಾಂಗ ಬಂಧನ ನೀಡಿದ್ದು ನ್ಯಾಯಲಯದ ಆದೇಶದಂತೆ ಮಂಗಳೂರು ಜಿಲ್ಲಾ ಕಾರಗೃಹಕ್ಕೆ ಹಾಜರು ಪಡಿಸಲಾಗಿದೆ.

- Advertisement -

Related news

error: Content is protected !!