- Advertisement -
- Advertisement -


ಸುಳ್ಯ: ನಾಲ್ಕು ವರ್ಷದ ಮಗಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ನಡೆದಿದೆ. ತಾಯಿ ಸಾವನ್ನಪ್ಪಿದ್ದು ಮಗು ಅದೃಷ್ಟವಶಾತ್ ಬದುಕುಳಿದಿದೆ.
ಅಗ್ನಿಶಾಮಕ ದಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ದಯಾನಂದ ಎಂಬವರ ಪತ್ನಿ ಗೀತಾ ಎನ್ಎಂಸಿಯಲ್ಲಿ ಕ್ಲರ್ಕ್ ಆಗಿ ಕೆಲಸಮಾಡುತ್ತಿದ್ದರು. ಗೀತಾ ತನ್ನ 4 ವರ್ಷದ ಮಗಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಮುಂಜಾನೆ ಎದ್ದಾಗ ಗೀತಾ ಮನೆಯಲ್ಲಿ ಇಲ್ಲದಿರುವುದನ್ನು ಕಂಡು ಹುಡುಕಾಡಿದಾಗ ಬಾವಿಯಲ್ಲಿ ಮಗಳು ಮತ್ತು ಪತ್ನಿ ಬಿದ್ದಿರುವುದು ಕಂಡುಬಂತು. ಮಗಳು ಬಾವಿಯೊಳಗೆ ಕಲ್ಲಿನ ಸಹಾಯದಿಂದ ಬದುಕುಳಿದಿದ್ದು, ಸುಳ್ಯ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
- ವ್ಯಾಪ್ತಿಯ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರು ಅಂತರರಾಜ್ಯ ಕಳ್ಳರ ಬಂಧನ, ₹23.67 ಲಕ್ಷ ಮೌಲ್ಯದ ಸೊತ್ತು ವಶ
- ಅಕ್ರಮ ಗೋಹತ್ಯಾ ಪ್ರಕರಣ, ಮನೆ, ಕೊಟ್ಟಿಗೆ ಸೇರಿದಂತೆ ಕೃತ್ಯ ನಡೆದ ಸ್ಥಳದ ಜಪ್ತಿ
- ದಿ.ಪ್ರವೀಣ್ ನೆಟ್ಟಾರ್ ಸ್ಮರಣಾರ್ಥ ಎಸ್.ಎಲ್.ವಿ ಬುಕ್ಸ್ ಇಂಡಿಯಾ ಪ್ರೈ.ಲಿ ಸಹಕಾರದಲ್ಲಿ ದ.ಕ.ಜಿ.ಪಂ.ಸ.ಹಿ.ಪ್ರಾ ಶಾಲೆ ನೆಟ್ಟಾರು-ಶಾಲಾ ಮಕ್ಕಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ
- ಪೋಕ್ಸೋ ಕೇಸ್; ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್
- ಸಿಎಂ ವಿಜಯ್ ವಿರುದ್ಧ ಅವಹೇಳನಕಾರಿ ಹೇಳಿಕೆ–ಖ್ಯಾತ ಯೂಟ್ಯೂಬರ್ ಮರಿದಾಸ್ ಪೊಲೀಸ್ ವಶಕ್ಕೆ!


- Advertisement -








