Saturday, June 28, 2025
spot_imgspot_img
spot_imgspot_img

ಸುಳ್ಯ: Hit and Run..! ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತ್ಯು

- Advertisement -
- Advertisement -
vtv vitla
vtv vitla

ಸುಳ್ಯ: ಬೆಳಿಗ್ಗೆ ವಾಕಿಂಗ್ ಹೋಗುತ್ತಿದ್ದ ಸಂದರ್ಭದಲ್ಲಿ ಅಪರಿಚಿತರ ವಾಹನವೊಂದು ಡಿಕ್ಕಿ ಹೊಡೆದು ಗಂಭೀರಗೊಂಡಿದ್ದ ಸಂಪಾಜೆಯ ಸರೋಜ್ ಕುಮಾರ್ ಅಸುನೀಗಿದ ಘಟನೆ ನಡೆದಿದೆ.

ಇದನ್ನೂ ಓದಿ: HIT AND RUN: ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ 2 ಲಕ್ಷ ರೂ.ಗೆ ಹೆಚ್ಚಿಸಿದ ಸರ್ಕಾರ

ಸಂಪಾಜೆಯ ರಾಷ್ಟ್ರೀ ಯ ಹೆದ್ದಾರಿಯಲ್ಲಿ ವಾಕಿಂಗ್ ಹೋಗುತ್ತಿ ದ್ದ ಸರೋಜ್ ಕುಮಾರ್ ರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು. ಕಲ್ಲುಗುಂಡಿಯಲ್ಲಿ ಯಕ್ಷಗಾನ ಮುಗಿಸಿ ದಾರಿಯಲ್ಲಿ ಹೋಗುತ್ತಿದ್ದಾಗ ರಕ್ತದ ಮಡವಿನಲ್ಲಿ ಬಿದ್ದ ಸರೋಜ ಕುಮಾರ್‌ನನ್ನು ನೋಡಿದ ಊರವರು ಚಿಕಿತ್ಸೆಗೆಂದು ಸುಳ್ಯ ಕೆವಿಜಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗೆಂದು ಬಗ್ಗೆ ಮಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸರೋಜ್ ಕುಮಾರ್ ಅವರಿಗೆ 55 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಬೇಬಿ, ಮೂವರು ಪುತ್ರರು ಸೇರಿದಂತೆ ಕುಟುಂಬಸ್ಥರು ಹಾಗೂ ಅಪಾರಬಂಧುಮಿತ್ರರನ್ನು ಅಗಲಿದ್ದಾರೆ.

- Advertisement -

Related news

error: Content is protected !!