Friday, May 3, 2024
spot_imgspot_img
spot_imgspot_img

ಸೂರ್ಯಗ್ರಹಣ ಹಿನ್ನೆಲೆ; ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯದಲ್ಲಿ ವ್ಯತ್ಯಯ

- Advertisement -G L Acharya panikkar
- Advertisement -

ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಅ.25 ರಂದು ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿಲ್ಲವೆಂದು ದೇವಸ್ಥಾನದ ಆಡಳಿತ ಮಂಡಳಿಯ ಪ್ರಕಟನೆ ತಿಳಿಸಿದೆ.

ಸೂರ್ಯಗ್ರಹಣದ ಪ್ರಯುಕ್ತ ಮಧ್ಯಾಹ್ನ 2.30 ರಿಂದ ರಾತ್ರಿ 7.30 ರ ವರೆಗೆ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಇದರೊಂದಿಗೆ ಬೋಜನ ಪ್ರಸಾದವೂ ಮಧ್ಯಾಹ್ನ 2.30 ಕ್ಕೆ ಕೊನೆಗೊಂಡು ರಾತ್ರಿ 7.30 ರ ನಂತರವೇ ನಡೆಯಲಿದೆ.

ಅ.25 ರಂದು ಸಂಜೆ 5.11ಕ್ಕೆ ಗ್ರಹಣ ಸ್ವರ್ಶವಾಗಲಿದ್ದು, ಸಂಜೆ 6.28ಕ್ಕೆ ಗ್ರಹಣ ಮೋಕ್ಷವಾಗಲಿದೆ. ಅ. 26 ರಿಂದ ಎಂದಿನಂತೆ ದೇವರ ದರ್ಶನಕ್ಕೆ ಅವಕಾಶ ಇರಲಿದೆ.

- Advertisement -

Related news

error: Content is protected !!