- Advertisement -
- Advertisement -
ವಿಟ್ಲ: ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಇದರ 2021-2022 ನೇ ಸಾಲಿನ ವಾರ್ಷಿಕ ಮಹಾಸಭೆಯು ತಾರೀಕು 22-09-2022 ನೇ ಗುರುವಾರದಂದು ಪೂರ್ವಾಹ್ನ ಗಂಟೆ 11.00 ಕ್ಕೆ ಸರಿಯಾಗಿ ವಿಟ್ಲದ ಶಾಂತಿನಗರದಲ್ಲಿರುವ “ಅಕ್ಷಯ ಸಮುದಾಯ ಭವನ’ ದಲ್ಲಿ ಬ್ಯಾಂಕಿನ ಅಧ್ಯಕ್ಷ ಹೆಚ್. ಜಗನ್ನಾಥ ಸಾಲಿಯಾನ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಸದಸ್ಯರೆಲ್ಲರೂ ಆಗಮಿಸಿ ಕಾರ್ಯಕಲಾಪಗಳನ್ನು ನಡೆಸಿಕೊಡಬೇಕಾಗಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


- Advertisement -