Monday, April 29, 2024
spot_imgspot_img
spot_imgspot_img

ಸೆ.2ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ

- Advertisement -G L Acharya panikkar
- Advertisement -

ಮಂಗಳೂರು: ಸೆಪ್ಟೆಂಬರ್ 2 ಶುಕ್ರವಾರದಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದಾರೆ. ಸರ್ಕಾರದ ಅಧಿಕೃತ ಕಾರ್ಯಕ್ರಮ ಹಿನ್ನೆಲೆ ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವಿಶ್ವ ಯೋಗ ದಿನಾಚರಣೆ ಅಂಗವಾಗಿ ಇತ್ತೀಚೆಗೆ ಬೆಂಗಳೂರು, ಮೈಸೂರಿಗೆ ಬಂದಿದ್ದರು.

- Advertisement -

Related news

error: Content is protected !!