Monday, May 20, 2024
spot_imgspot_img
spot_imgspot_img

ಸೇನಾ ಹೆಲಿಕಾಪ್ಟರ್​ ದುರಂತ: ಚಿಂತಾಜನಕ ಸ್ಥಿತಿಯಲ್ಲಿದ್ದ ಗ್ರೂಪ್​ ಕ್ಯಾಪ್ಟನ್​ ವರುಣ್ ಸಿಂಗ್​ ನಿಧನ

- Advertisement -G L Acharya panikkar
- Advertisement -
vtv vitla
vtv vitla

ತಮಿಳುನಾಡಿನ ಕೂನೂರಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್​ ಪತನ ದುರಂತದಲ್ಲಿ ಬದುಕುಳಿದಿದ್ದ ಏಕೈಕ ಸೇನಾ ಅಧಿಕಾರಿ ಗ್ರೂಪ್​ ಕ್ಯಾಪ್ಟನ್​ ವರುಣ್​ ಸಿಂಗ್ ಇಂದು ನಿಧನರಾಗಿದ್ದಾರೆ.

ಡಿ. 8ರಂದು ನಡೆದ ದುರಂತದಲ್ಲಿ ಸಿಡಿಎಸ್​ ಬಿಪಿನ್​ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಮತ್ತು ಇತರ 11 ಸೇನಾಧಿಕಾರಿಗಳು ಸೇರಿ 13 ಮಂದಿ ಮೃತಪಟ್ಟಿದ್ದರು. ವರುಣ್​ ಸಿಂಗ್ ಮಾತ್ರ ಬದುಕುಳಿದಿದ್ದರು. ಶೇ.45ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಅವರಿಗೆ ಅಂದಿನಿಂದಲೂ ಚಿಕಿತ್ಸೆ ನೀಡಲಾಗುತ್ತಿತ್ತು.

vtv vitla
vtv vitla
vtv vitla
- Advertisement -

Related news

error: Content is protected !!