Thursday, April 25, 2024
spot_imgspot_img
spot_imgspot_img

ಸೊಂಟ ಮತ್ತು ಒಳ ಉಡುಪಿನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ; ಇಬ್ಬರ ಬಂಧನ

- Advertisement -G L Acharya panikkar
- Advertisement -
vtv vitla

ಬೆಂಗಳೂರು: ಸೊಂಟ ಮತ್ತು ಒಳ ಉಡುಪಿನಲ್ಲಿ ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದ ಪ್ರಯಾಣಿಕರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಪತ್ತೆಹಚ್ಚಿದ್ದು ಆರೋಪಿಗಳಿಂದ 1.44 ಕೋಟಿ ಮೌಲ್ಯದ ಚಿನ್ನ ವಶಕ್ಕೆ ಪಡೆದ ಘಟನೆ ಬೆಂಗಳೂರು ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಅಕ್ರಮ ಚಿನ್ನ ಸಾಗಣೆ ಮಾಡುತ್ತಿದ್ದ ಮಾಹಿತಿ ಸಿಕ್ಕ ಕೂಡಲೇ ಕಸ್ಟಮ್ಸ್ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದರು. ಈ ಸಂದರ್ಭ ಇಬ್ಬರು ಪ್ರಯಾಣಿಕರು ಸೊಂಟ ಮತ್ತು ಒಳ ಉಡುಪಿನಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.

- Advertisement -

Related news

error: Content is protected !!