Friday, April 26, 2024
spot_imgspot_img
spot_imgspot_img

ಸ್ಕಾರ್ಫ್ ವಿವಾದ: ಕೇಸರಿ ಶಲ್ಯ ಧರಿಸಿಕೊಂಡು ಕಾಲೇಜಿಗೆ ಬಂದ ವಿದ್ಯಾರ್ಥಿಗಳು!!

- Advertisement -G L Acharya panikkar
- Advertisement -
suvarna gold

ಇತ್ತೀಚೆಗಷ್ಟೇ ಉಡುಪಿಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ ಕಾರಣಕ್ಕೆ ಅವರನ್ನು ತರಗತಿಯಿಂದ ಹೊರ ಹಾಕಲಾಗಿತ್ತು. ಈ ವಿಚಾರ ಎಲ್ಲೆಡೆ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.

vtv vitla

ಇದೀಗ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಬಾಳಗಡಿ ಪ್ರಥಮ ದರ್ಜೆ ಕಾಲೇಜಿನ ಮುಸ್ಲಿಮ್ ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸುತ್ತಾರೆ ಎಂದು ಆಕ್ಷೇಪ ವ್ಯಕ್ತಪಡಿಸಿ ಕೆಲವು ವಿದ್ಯಾರ್ಥಿಗಳು ಕೇಸರಿ ಶಲ್ಯ ಧರಿಸಿಕೊಂಡು ಕಾಲೇಜಿಗೆ ಆಗಮಿಸಿದ ಘಟನೆ ಸೋಮವಾರ ನಡೆದಿದೆ.

ಈ ಹಿಂದೆಯೂ ಇಲ್ಲಿ ಇಂತಹದ್ದೇ ವಿವಾದಗಳು ನಡೆದಿದ್ದು, ಈ ವೇಳೆ ಪೋಷಕರು, ಪ್ರಾಂಶುಪಾಲರು ಈ ವಿವಾದವನ್ನು ತಿಳಿಗೊಳಿಸಿದ್ದರು. ಆದರೆ, ಇದೀಗ ಮುಸ್ಲಿಮ್ ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸಿ ಬರುತ್ತಾರೆ ಎನ್ನುವುದನ್ನು ವಿರೋಧಿಸಿ, ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದಾರೆಂದು ವರದಿಯಾಗಿದೆ.

vtv vitla
vtv vitla
- Advertisement -

Related news

error: Content is protected !!