Tuesday, April 30, 2024
spot_imgspot_img
spot_imgspot_img

ಸ್ವಾತಂತ್ರ್ಯದ ಅಮೃತ ಮಹೋತ್ಸವ: ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಕಣ್ಮನ ಸೆಳೆಯುತ್ತಿದೆ 33 ಅಡಿ ಅಗಲ ಹಾಗೂ 22 ಅಡಿ ಎತ್ತರದ ‘ತಿರಂಗ’

- Advertisement -G L Acharya panikkar
- Advertisement -

ಪುತ್ತೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ‘ಹರ್ ಘರ್ ತಿರಂಗ’ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನೆಲೆ ಪುತ್ತೂರಿನ ಖ್ಯಾತ ಬಂಗಾರದ ಮಳಿಗೆಯಾದ ‘ಜಿ.ಎಲ್. ಜ್ಯುವೆಲ್ಲರ್ಸ್ ನಲ್ಲಿ ವಿಶಾಲವಾದ ತಿರಂಗವನ್ನು ಹಾರಿಸಲಾಗಿದೆ.

33 ಅಡಿ ಅಗಲದ 22 ಅಡಿ ಎತ್ತರದ ವಿಶಾಲವಾದಂತಹ ತಿರಂಗವನ್ನು ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಹಾರಿಸಲಾಗಿದ್ದು, ಈ ತ್ರಿವರ್ಣ ಧ್ವಜ ಸಾರ್ವಜನಿಕರ ಕಣ್ಮನ ಸೆಳೆಯುತ್ತಿದೆ.

ಈ ತಿರಂಗವು ಪುತ್ತೂರಿನಲ್ಲಿ ಹಾರಿಸಲ್ಪಟ್ಟ ಅತೀ ದೊಡ್ಡ ತಿರಂಗ ಎನ್ನಲಾಗುತ್ತಿದ್ದು, ಹಲವಾರು ಜನ ಈ ತಿರಂಗದ ಚಿತ್ರ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದಾರೆ..

- Advertisement -

Related news

error: Content is protected !!