Friday, April 26, 2024
spot_imgspot_img
spot_imgspot_img

ಹನುಮಗಿರಿಯಲ್ಲಿ ಎಲೆಕ್ಟ್ರಾನಿಕ್ ಶಾರ್ಟ್ ನಿಂದಾಗಿ ಸುಟ್ಟು ಕರಕಲಾದ ಅಂಗಡಿ

- Advertisement -G L Acharya panikkar
- Advertisement -

ಪುತ್ತೂರು: ಈಶ್ವರಮಂಗಲ ಹನುಮಗಿರಿ ಶ್ರೀ ಪಂಚಮುಖಿ ಕ್ಷೇತ್ರದ ಪಕ್ಕದಲ್ಲಿರುವ ಧನಂಜಯ ಗೌಡರವರ ಮಾಲಕತ್ವದ ಪಂಚಮುಖಿ ಆಂಜನೇಯ ಹಣ್ಣು ಕಾಯಿ ಮತ್ತು ಫ್ಯಾನ್ಸಿ ಅಂಗಡಿ ಎಲೆಕ್ಟ್ರಾನಿಕ್ ಶಾರ್ಟ್ ನಿಂದ ಸುಟ್ಟು ಕರಕಲಾಗಿದೆ.

ರಾತ್ರಿ1.40ರ ವೇಳೆಗೆ ಅಂಗಡಿ ಸಂಪೂರ್ಣ ಸುಟ್ಟು ಹೋಗಿದೆ ಎಂದು ಮಾಹಿತಿ ಲಭ್ಯವಾಗಿದೆ.

- Advertisement -

Related news

error: Content is protected !!