Thursday, May 2, 2024
spot_imgspot_img
spot_imgspot_img

ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ; ಯುವಕನ ಬಂಧನ

- Advertisement -G L Acharya panikkar
- Advertisement -

ನವದೆಹಲಿ: ಹಸುವಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ 22 ವರ್ಷದ ಯುವಕನನ್ನು ಪುಣೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ದೀಪಕ್ ರಾಜವಾಡೆ ಬಂಧಿತ ಯುವಕ. ಆತನ ವಿರುದ್ಧ ಐಪಿಸಿ ಸೆಕ್ಷನ್ 377 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮೇ 31 ರಂದು ಅದೇ ಗ್ರಾಮದ ಸತೀಶ್ ದಗ್ಗು ಕೊಕರೆ ಎಂಬವವವರ ದನದ ಕೊಟ್ಟಿಗೆಯಲ್ಲಿ ಹಸುವಿನ ಅರಚಾಟ ಕೇಳಿದೆ ಈ ವೇಳೆ ಮನೆಯವರು ಬಂದು ನೋಡಿದಾಗ ಯುವಕನೋರ್ವ ಓಡಾಡುವುದು ಕಂಡು ಬಂದಿತ್ತು. ಬಳಿಕ ಸಿಸಿ ಕ್ಯಾಮರಾ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಇದೀಗ ಪ್ರಕರಣದ ಬಗ್ಗೆ ಕೇಸ್ ದಾಖಲಾಗುತ್ತಿದ್ದಂತೆ ದೀಪಕ್ ನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

Related news

error: Content is protected !!