Friday, March 29, 2024
spot_imgspot_img
spot_imgspot_img

ಹಾಡಹಗಲೇ ಮಗು ಅಪಹರಣಕ್ಕೆ ಯತ್ನ; ಸಿಸಿಟಿವಿಯಲ್ಲಿ ಸೆರೆ..!!

- Advertisement -G L Acharya panikkar
- Advertisement -
vtv vitla

ಚಿಕ್ಕಮಗಳೂರು : ಹಾಡಹಗಲೇ ಪುಟ್ಟ ಮಗುವನ್ನು ಅಪಹರಿಸಲು ವಿಫಲ ಯತ್ನ ನಡೆದಿದೆ. ಚಿಕ್ಕಮಗಳೂರು ನಗರದ ಎಂ.ಜಿ ರಸ್ತೆಯಲ್ಲಿ ಬಾಲಕನ ಅಪಹರಣಕ್ಕೆ ಯತ್ನ ನಡೆದಿದೆ.

ಅಪರಿಚಿತ ವ್ಯಕ್ತಿಯೋರ್ವ ಫುಟ್‌ಬಾತ್‌ಲ್ಲಿ ಗೆಳೆಯರ ಜತೆಗೆ ಆಟವಾಡುತ್ತಿದ್ದ ಮಗುವನ್ನು ಅಪಹರಿಸಲು ಯತ್ನಿಸಿದ್ದಾನೆ. ಅಪಹರಿಸಿ ಹೆಗಲ ಮೇಲೆ ಎತ್ತಿಕೊಂಡು ವ್ಯಕ್ತಿ ವೇಗವಾಗಿ ಹೋಗಿದ್ದು, ಬಾಲಕ ನುಸುಳಿಕೊಂಡು ಹೆಗಲಿನಿಂದ ಕೆಳಗೆ ಹಾರಿ ಚಾಣಾಕ್ಷತೆಯಿಂದ ಎಸ್ಕೇಪ್ ಆಗಿದ್ದಾನೆ.

ಬಾಲಕ ಯುಕೆಜಿ ವಿದ್ಯಾ ರ್ಥಿಯಾಗಿದ್ದು, ಬಾಲಕನ ಸಮಯ ಸ್ಫೂರ್ತಿಗೆ ಜನರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಸಿನಿಮಿಯ ರೀತಿಯಲ್ಲಿ ನಡೆದಿರುವ ಈ ಘಟನೆ ಜನನಿಬಿಡ ಪ್ರದೇಶದಲ್ಲೇ ನಡೆದಿದ್ದರೂ ಯಾರ ಗಮನಕ್ಕೂ ಬಂದಿಲ್ಲ .

- Advertisement -

Related news

error: Content is protected !!