Monday, May 6, 2024
spot_imgspot_img
spot_imgspot_img

ಹಾಡಹಗಲೇ ರಸ್ತೆಯಲ್ಲಿ ಮಾರಕಾಸ್ತ್ರ ಹಿಡಿದು ಯುವಕರ ರಂಪಾಟ

- Advertisement -G L Acharya panikkar
- Advertisement -

ಬೆಂಗಳೂರು: ಮಾರಕಾಸ್ತ್ರ ಹಿಡಿದು ನಡುರಸ್ತೆಯಲ್ಲೇ ಯುವತಿಗಾಗಿ ಯುವಕರ ನಡುವೆ ಗಲಾಟೆಯ ವಿಡಿಯೋ ವೈರಲ್ ಆಗಿದೆ.

ನಗರದ ಇಂಡಿಯನ್ ಎಕ್ಸ್​ಪ್ರೆಸ್​ ಬಸ್ ನಿಲ್ಧಾಣದ ಬಳಿ ಯುವಕನೊಬ್ಬ ನಡುರಸ್ತೆಯಲ್ಲೇ ತಲ್ವಾರ್ ಹಿಡಿದು ಯುವಕನ ಮೇಲೆ ಹಲ್ಲೆ ಮಾಡಿದ್ದು, ಜೊತೆಗಿದ್ದ ಯುವತಿಯೊಬ್ಬಳು ಯುವಕನನ್ನು ರಕ್ಷಿಸಿದ್ದಾಳೆ.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಡುರಸ್ತೆಯಲ್ಲಿ ಗಲಾಟೆ ಮಾಡಿದ ಪುಂಡರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.ಗಲಾಟೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ.ಯುವತಿಯ ಕಾರಣಕ್ಕೆ ಗಲಾಟೆ ನಡೆದಿದೆ ಎನ್ನಲಾಗಿದೆ.

vtv vitla
- Advertisement -

Related news

error: Content is protected !!